22.8 C
ಪುತ್ತೂರು, ಬೆಳ್ತಂಗಡಿ
April 4, 2025
ಅಪರಾಧ ಸುದ್ದಿ

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕುಪ್ಪೆ ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಆ.17ರಂದು ಸಂಜೆ ನಡೆದಿದೆ.
ಮೃತಪಟ್ಟ ಬಾಲಕನನ್ನು ತುರ್ಕಳಿಕೆ ಕರಂಕಿತೋಡಿ ನಿವಾಸಿ ಮುಸ್ತಫಾ ರವರ ಮಗ ಮುಹಮ್ಮದ್ ತಂಝಿರ್ (14ವ) ಎಂದು ಗುರುತಿಸಲಾಗಿದೆ.
ತಂಝೀರ್ ಕುಟುಂಬದಲ್ಲಿ ಒಂದೇ ತಿಂಗಳ ಅಂತರದಲ್ಲಿ
ಮರಣವಾಗಿದ್ದು, ಇದು ಇಂದು ಮೂರನೇ ಮೃತಪಟ್ಟ ಬಾಲಕನ ತಂದೆಯ ತಾಯಿ ಮೃತಪಟ್ಟ ಹತ್ತು ದಿವಸದಲ್ಲಿ ಮುಸ್ತಫಾ ರವರ ತಮ್ಮನ ಪತ್ನಿ ಮೃತಪಟ್ಟಿದ್ದು, ಇದೀಗ ಪುಟ್ಟ ಬಾಲಕ ತಂಝಿರ್ ನ ಅಕಾಲಿಕ ಮರಣದಿಂದಾಗಿ ಕುಟುಂಬದಲ್ಲಿ ಶೋಕ ಸಾಗರ ಆವರಿಸಿದೆ.

Related posts

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!