22.8 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ವಿವಿಧ ರೀತಿಯಲ್ಲಿ ಸಹಕರಿಸುತ್ತಿರುವ ಮಹನೀಯರಾದ ಅಕ್ಷರ ಪ್ರಿಂಟರ್ಸ್ ಮಾಲಕ ಅನಿಲ್ ಕುಮಾರ್ ಶಿಬಾಜೆ,ಯೂಪ್ಲಸ್ ಚಾನೆಲ್ ಮುಖ್ಯಸ್ಥ ದಿನೇಶ್ ಕೋಟ್ಯಾನ್,ಪ್ರಮುಖರಾದರಾಘವೇಂದ್ರ ನಿಡಿಗಲ್ರಶ್ಮಿ ಸ್ಟುಡಿಯೋ ಮಾಲಕ ರಾಮಕೃಷ್ಣ ರೈ,ಯಶೋಧರ ನಾಯ್ಕ್ ಇವರನ್ನು ಸನ್ಮಾನಿಸಲಾಯಿತು.

ಈ‌ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವ್ಯವಸ್ಥಾಪನಾ ನಿರ್ದೇಶಕ ಕೆ.ಎಮ್, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್,ರಾಜೇಶ್ ಪೈ,ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ,ಸುರಕ್ಷಾ ಮೆಡಿಕಲ್ ನ ಶ್ರೀಧರ್ ಕೆ.ವಿ,ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್ ಉಪಸ್ಥಿತರಿದ್ದರು.

Related posts

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

Suddi Udaya

ಅರಸಿನಮಕ್ಕಿ: ಪುರೋಹಿತ ಅನಂತ ವೀರೇಶ್ವರ ತಾಮ್ಹನ್ಕಾರ್ ನಿಧನ

Suddi Udaya
error: Content is protected !!