24.4 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

ಬಳಂಜ ಗ್ರಾಮದ ಕಡೆಂಗಾಲು ಬೊಟ್ಟುದಡ್ಡ ನಿವಾಸಿ ಅಣ್ಣಿಪೂಜಾರಿ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು.ಮೃತರು ಪತ್ನಿ ಹೇಮಾವತಿ,3 ಪುತ್ರರಾದ ನವೀನ್ ಪೂಜಾರಿ,ಪ್ರವೀಣ್ ಪೂಜಾರಿ,ರಮೇಶ್ ಪೂಜಾರಿ, ಒರ್ವೆ ಪುತ್ರಿ ಪೂರ್ಣಿಮಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya
error: Content is protected !!