ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

ಬೆಳ್ತಂಗಡಿ: ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ 2024 ರ ಪವರ್ ಲಿಫ್ಟಿಂಗ್ ಸ್ಪರ್ಧೆ ಯ 66 ಕೆಜಿ ವಿಭಾಗದಲ್ಲಿ 435 ಕೆ.ಜಿ ಭಾರ ಎತ್ತಿ ಹೇಮಚಂದ್ರ ಅವರು ಚಿನ್ನದ ಪದಕ ಪಡೆದಿರುತ್ತಾರೆ.

ಇವರು ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ತಾಲೂಕು ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಬೆಳಾಲು ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ : ಚಿಕಿತ್ಸೆ ಫಲಕಾರಿಯಾಗದೆ ದಿಯಾನ್ ಸಾವು

Suddi Udaya

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮರೋಡಿ: ಹಾರೋದ್ದು ನಿವಾಸಿ ಗೀತಾ ನಿಧನ

Suddi Udaya
error: Content is protected !!