25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

ಬೆಳ್ತಂಗಡಿ: ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡ ಸುಲ್ಕೇರಿ ಶ್ರೀರಾಮ ಶಿಶುಮಂದಿರ, ಹಿರಿಯ ಪ್ರಾಥಮಿಕ, ಪ್ರೌಢಶಾಲೆಗೆ ಆ.19 ರಂದು ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಚಟುವಟಿಕೆ ವಿಚಾರದ ಬಗ್ಗೆ ಮಾತುಕತೆ ನಡೆಸಿ ಮಂಡಲ ಯುವ ಮೋರ್ಚಾ ಪದಾಧಿಕಾರಿಗಳ ಸಹಕಾರದೊಂದಿಗೆ ಸಂಗ್ರಹವಾದ ಧನಸಹಾಯವನ್ನು ಶ್ರೀರಾಮ ಶಾಲಾ ಟ್ರಸ್ಟ್ ಅಧ್ಯಕ್ಷರಾದ ರಾಜು ಪೂಜಾರಿ ಅವರ ಮೂಲಕ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಕಾರ್ಯದರ್ಶಿಗಳಾದ ಗಿರೀಶ್ ಗೌಡ ಬಿ. ಕೆ ಬಂದಾರು, ಹರೀಶ್ ಗೌಡ ಸoಬೋಲ್ಯ, ಶ್ರೀರಾಮ ಶಾಲೆಯ ಟ್ರಸ್ಟಿ ಮೋಹನ್ ಅಂಡಿಂಜೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

Suddi Udaya

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya
error: Content is protected !!