April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿನ ಸಮಾಜ ವಿಜ್ಞಾನ ಶಿಕ್ಷಕಿ ಸೌಮ್ಯ ಇವರು 200ಮೀ. ದ್ವಿತೀಯ,
400ಮೀ ದ್ವಿತೀಯ, ಉದ್ದ ಜಿಗಿತ ತೃತೀಯ,4400ರಿಲೇ ದ್ವಿತೀಯ, 4100ರಿಲೇ ದ್ವಿತೀಯ, ಸ್ಥಾನ ಪಡೆದು, 4 ಬೆಳ್ಳಿ ಹಾಗೂ 1 ಕಂಚಿನ ಪದಕ ಪಡೆದಿರುತ್ತಾರೆ.

Related posts

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya
error: Content is protected !!