23.5 C
ಪುತ್ತೂರು, ಬೆಳ್ತಂಗಡಿ
April 4, 2025
ಸಾಧಕರು

ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಬ್ರಹ್ಮಾವರ ವಲಯ ಹಾಗೂ ರೋಟರಿ ಬ್ರಹ್ಮಾವರ ಇದರ ವತಿಯಿಂದ ಜರಗಿದ
ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ
ಅ 19 ರಂದು ರೋಟರಿ ಭವನ ಬ್ರಹ್ಮಾವರದಲ್ಲಿ
ಎಸ್ ಕೆ ಪಿ ಎ ಇತಿಹಾಸದಲ್ಲಿ ಪ್ರಥಮ ವಲಯಾಧ್ಯಕ್ಷೆಯಾಗಿ ಬೆಳ್ತಂಗಡಿ ವಲಯವನ್ನು ಮುನ್ನಡೆಸಿದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೇರೊ ಇವರೀಗೆ ಸನ್ಮಾನ ಕಾರ್ಯಕ್ರಮ ಜರಗಿತು ಈ ಸಂರ್ಭದಲ್ಲಿ ಬ್ರಹ್ಮಾವರ ವಲಯದ ಅಧ್ಯಕ್ಷ ಅಲ್ವಿನ್ ಅಂದ್ರಾದೆ ಮತ್ತು ಪಧಾದಿಕಾರಗಳು ರೋಟರಿ ಬ್ರಹ್ಮಾವರ ಇದರ ಅಧ್ಯಕ್ಷ ಅರೂರು ಶ್ರೀಧರ್ ವಿ ಶೆಟ್ಟಿ. ಕಾರ್ಯದರ್ಶಿ ಉದಯ ಪೂಜಾರಿ. ಮತ್ತಿತರರು ಉಪಸ್ಥಿತರಿದ್ದರು

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಅತ್ಯುನ್ನತ ಸೇವೆಗಾಗಿ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯ್ ಕುಮಾ‌ರ್ ರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

Suddi Udaya
error: Content is protected !!