ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ಅಂಡಿಂಜೆ ಗ್ರಾಮದ ಗಾಂದೋಟ್ಯ ನಿವಾಸಿ ಲಲಿತ (69 ವರ್ಷ)ರವರು ಆ.16ರಂದು ನಿಧನರಾದರು.

ಮೃತರು ಪತಿ ಸಂಕಪ್ಪ ದೇವಾಡಿಗ, ಮಕ್ಕಳಾದ ಸಂಜೀವ ದೇವಾಡಿಗ, ಅಶೋಕ ದೇವಾಡಿಗ, ಯಶೋಧ, ಸುನೀತಾ ಅವರನ್ನು ಅಗಲಿದ್ದಾರೆ.

Leave a Comment

error: Content is protected !!