24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಅರಸಿನಮಕ್ಕಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಾಯತ್ರಿ ರವರ ಅಧ್ಯಕ್ಷತೆಯಲ್ಲಿ ಆ.19 ರಂದು ಹತ್ಯಡ್ಕ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಸಮಾಜಕಲ್ಯಾಣ ಇಲಾಖಾ ಅಧಿಕಾರಿ ಧನಂಜಯ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಮ್.ಎಸ್, ಪಂಚಾಯತ್‌ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು , ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಭವಾನಿ ಪ್ರಾರ್ಥಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಸ್ವಾಗತಿಸಿ, ಗ್ರಾ.ಪಂ. ಸಿಬ್ಬಂದಿ ವಿಂದ್ಯಾ ಜಮಾ ಖರ್ಚು ಬಗ್ಗೆ ವರದಿ ವಾಚಿಸಿದರು.

Related posts

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್” ಕಾರ್ಯಕ್ರಮ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ಗೌರವಾರ್ಪಣೆ

Suddi Udaya

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya
error: Content is protected !!