April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ 34 ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ.18 ರಂದು ಜರಗಿತು. ದೇವಸ್ಥಾನದ ಸಹಾಯಕ ಅರ್ಚಕರಾದ ವಿಷ್ಣು ಭಟ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಆಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ಗೌರವಾಧ್ಯಕ್ಷ ವಿಜಯ ಸಾಲಿಯನ್ ಪಣಕಜೆ, ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಪುರಿಪಟ್ಟ., ಕೋಶಾಧಿಕಾರಿ ಲಕ್ಷ್ಮೀಕಾಂತ್ ಮೂಡೈಲು ಮತ್ತಿತರರು ಉಪಸ್ಥಿತರಿದ್ದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya
error: Content is protected !!