24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ 12ನೇ ವರುಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆಯು ಆ.16ರಂದು ಜರುಗಿತು.

ಈ ಸಂದರ್ಭದಲ್ಲಿ ನಾವರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಮಾಜಿ ಆಡಳಿತ ಸಮಿತಿಯ ಅಧ್ಯಕ್ಷ ಜಯಾನಂದ ಪೂಜಾರಿ ಕೊರಲ್ಲ, ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ ನಿತ್ಯಾನಂದ ನಾವರ, ಪ್ರಗತಿ ಬಂದು ಒಕ್ಕೂಟದ ಅಧ್ಯಕ್ಷ ಬಿ. ಚಂದಪ್ಪ ಪೂಜಾರಿ ಭೈರೊಡ್ಚಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳದಂಗಡಿ ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ನಾವರ ಸೇವಾ ಪ್ರತಿನಿಧಿ ಶ್ರೀಮತಿ ಪುಷ್ಪಾವತಿ ನಿತ್ಯಾನಂದ ನಾವರ, ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು, ಪ್ರಗತಿ ಬಂದು, ಸ್ವಸಹಾಯ ಸಂಘದ ಸದಸ್ಯರು, ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya
error: Content is protected !!