April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

ವೇಣೂರು: ಇಲ್ಲಿಯ ಬಜಿರೆಯ ಹೊಸಪಟ್ಣ ಪೇರಂದಡ್ಕ ಮನೆ ಬುಡೆಂಗ ಪೂಜಾರಿಯವರ ಪತ್ನಿ ಶ್ರೀಮತಿ ಸುಂದರಿ (62ವ.) ಅಲ್ಪಕಾಲದ ಅಸೌಖ್ಯದಿಂದ ಆ.17ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತಿ ಬುಡೆಂಗ ಪೂಜಾರಿ, ಪುತ್ರ ಪುರಂದರ, ಪುತ್ರಿಯರಾದ ಶ್ರೀಮತಿ ಮಲ್ಲಿಕಾ, ಶ್ರೀಮತಿ ಶೀಲಾ, ಹಾಗೂ ಸೊಸೆ, ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya
error: Content is protected !!