April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಬೆಳ್ತಂಗಡಿ ವಾಣಿ ಸೌಹಾರ್ದ ಕೋ – ಆಪರೇಟಿವ್ ಸೊಸೈಟಿ (ನಿ.)ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ, ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇದರ ನೇತೃತ್ವದಲ್ಲಿ ಆ. 18 ವಾಣಿ ಶಿಕ್ಷಣ ಸಂಸ್ಥೆಗಳ ಹಿಂಭಾಗದ ಗದ್ದೆಯಲ್ಲಿ ನಡೆದ ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭದಲ್ಲಿ ಬಂದಾರು ಗ್ರಾಮದ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ 10 ನೇ ತರಗತಿ ಬಾಲಕರ ರಿಲೇ ತಂಡ ಪ್ರಥಮ, ಪುರುಷರ ವಾಲಿಬಾಲ್ ದ್ವಿತೀಯ, ಮಹಿಳೆಯರ ತ್ರೋಬಾಲ್ ದ್ವಿತೀಯ, ಹಗ್ಗಜಗ್ಗಾಟ ತೃತೀಯ ಸ್ಥಾನ ನಗದು ಜೊತೆಗೆ ಪ್ರಶಸ್ತಿ ಫಲಕ ಮುಡಿಗೇರಿಸಿಕೊಂಡಿದೆ.

Related posts

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya
error: Content is protected !!