April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ನೆರವೇರಿತು.

ಈ ವೇಳೆ ಶಾಸಕ ಹರೀಶ್ ಪೂಂಜ, ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ , ಎಸ್ಐ ಮುರುಳೀಧರ್ ನಾಯಕ್ ಇವರಿಗೆ ರಕ್ಷಾಬಂಧನವನ್ನು ಕಟ್ಟಿ ಆಚರಣೆ ಮಾಡಲಾಯಿತು,

ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಜಯಂತ್ ಮತ್ತು ತುಳಸಿ, ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಜಿಲ್ಲಾ ಉಪಾಧ್ಯಕ್ಷರಾದ ವಿಜಯ ಆರಂಬೋಡಿ, ಕಾರ್ಯದರ್ಶಿ ವಸಂತಿ ಮಚ್ಚಿನ, ಕಾರ್ಯದರ್ಶಿ ಅಮಿತಾ ಬೆಳ್ತಂಗಡಿ, ಮಂಡಲದ ಉಪಾಧ್ಯಕ್ಷರುಗಳಾದ ರಂಜಿನಿ, ವೇದಾವತಿ, ಕಾರ್ಯದರ್ಶಿ ಆಶಾ ಸಲ್ಡಾನ, ಮಹಿಳಾ ಮೋರ್ಚಾದ ಕಾರ್ಯದರ್ಶಿ ಶಶಿಕಲಾ, ಕೋಶಾಧಿಕಾರಿ ಸಂಗೀತ ಶೆಟ್ಟಿ, ಉಪಾಧ್ಯಕ್ಷೆ ಚಂಚಲಾಕ್ಷಿ, ಸದಸ್ಯೆ ಗಾಯತ್ರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya
error: Content is protected !!