30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ಮೂಡಬಿದ್ರೆಯಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಉಜಿರೆಯ ಮೋಹನ್ ಅವರು, ಬ್ಲಾಕ್ ಬೆಲ್ಟ್ 21ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಕುಮಿತೆಯಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಇವರು ಎನ್ಎಂಎಎಂ ಐಟೀ ಇನ್ಸ್ಟಿಟ್ಯೂಷನ್ ವಿದ್ಯಾರ್ಥಿಯಾಗಿದ್ದು, ಉಜಿರೆಯ ಆನಂದ ಪೂಜಾರಿ ಮತ್ತು ವೇದಾವತಿ ದಂಪತಿಯ ಪುತ್ರ. ಶಿಹಾನ್ ಅಬ್ದುಲ್ ರಹಮಾನ್ ರವರಿಂದ ತರಬೇತಿ ಪಡೆದಿರುತ್ತಾರೆ.

Related posts

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya
error: Content is protected !!