38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ಮೂಡಬಿದ್ರೆಯಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಗೇರುಕಟ್ಟೆಯ ಅದೀಲ್ ಅವರು, ಕಲರ್ ಬೆಲ್ಟ್ 14 ವರ್ಷದ ಮೇಲ್ಪಟ್ಟವರ ವಿಭಾಗದಲ್ಲಿ ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಕುಮಿತೆಯಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಇವರು ಮನಶರ್ ಶಾಲೆಯ ವಿದ್ಯಾರ್ಥಿಯಾಗಿದ್ದು, ಗೇರುಕಟ್ಟೆಯ ಮುಸ್ತಾಫ ಹಾಗೂ ಹಪ್ಸಾ ದಂಪತಿಯ ಪುತ್ರ. ಶಿಹಾನ್ ಅಬ್ದುಲ್ ರಹಮಾನ್ ಹಾಗೂ ರಿಝ್ವನ್ ರವರಿಂದ ತರಬೇತಿ ಪಡೆದಿರುತ್ತಾರೆ.

Related posts

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya

ಎಸ್.ಎನ್.ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ

Suddi Udaya

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!