38.6 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಬೆಳ್ತಂಗಡಿ ಪಿಡಬ್ಲ್ಯೂಡಿ ಪ್ರಥಮ ಸಹಾಯಕ ನರೇಂದ್ರ ಭಟ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಬೆಳ್ತಂಗಡಿ ಪಿಡಬ್ಲ್ಯೂ ಡಿ ಪ್ರಥಮ ದರ್ಜೆ ಸಹಾಯಕ ನರೇಂದ್ರ ಡಿಎಸ್ ರವರು ಮತ್ತು ಮಂಗಳೂರು ಬಿಒ ಆಫೀಸ್ ದ್ವಿತೀಯ ದರ್ಜೆ ವಿನಯಕುಮಾರ್ ರವರು ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!