32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

ಬೆಳ್ತಂಗಡಿ : ಉಜಿರೆಯ ನೃತ್ಯ ನಿರ್ದೇಶಕ ಉದಯ್ ಎ.ಕೆ. ಆಚಾರ್ಯ ರವರು ಅಯ್ಯಪ್ಪ ಸ್ವಾಮಿಯ 108 ಶರಣುಘೋಷವನ್ನು ಕಣ್ಣಿಗೆ ಬಟ್ಟೆಕಟ್ಟಿ 58 ಸೆಕೆಂಡ್ ನಲ್ಲಿ ಹೇಳಿ, ಇಂಡಿಯಾ ಬುಕ್ ಆಫ್ ರೇಕಾರ್ಡ್, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್ ನ್ನು ಮಾಡಿರುತ್ತಾರೆ.

ಇವರು ಉಜಿರೆಯಲ್ಲಿ ವಿ ಸ್ಕೂಲ್ ಆಫ್ ಡಾನ್ಸ್ ಡಾನ್ಸ್ ಕ್ಲಾಸ್ ಮತ್ತು ಕೋಸ್ಟಂಸ್ ಇದರ ನೃತ್ಯ ನಿರ್ದೇಶಕ. ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕಾಯರ್ತಡ್ಕ, ನೆರಿಯ ಮತ್ತು ಬೆದ್ರಬೆಟ್ಟು ಖಾಸಗಿ ಶಾಲೆಯಲ್ಲಿ ನೃತ್ಯ ಶಿಕ್ಷಕರಾಗಿ ಸೇವೆಯಲ್ಲಿರುತ್ತಾರೆ.

Related posts

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya
error: Content is protected !!