September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

ಉಜಿರೆ : ರಕ್ಷಾಬಂಧನ ಹಬ್ಬದ ಅಂಗವಾಗಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆ ಇಲ್ಲಿ ಎಲ್ಲಾ ತರಗತಿಯ ವಿದ್ಯಾರ್ಥಿನಿಯರಿಂದಲೂ ರಾಖಿ ತಯಾರು ಮಾಡಿ ತಮ್ಮ ತರಗತಿಯ ಸಹಪಾಠಿಗಳಿಗೆ ರಾಖಿ ಕಟ್ಟುವ ಸಂಪ್ರದಾಯವನ್ನು ಆ19 ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಹಬ್ಬದ ಮಹತ್ವವನ್ನು ತಿಳಿಸಲಾಯಿತು ಹಾಗೂ ಅಣ್ಣ ತಂಗಿ ಬಾಂಧವ್ಯದ ಕುರಿತು ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನೀಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಸವಿತಾ ವೇದಪ್ರಕಾಶ್ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಾತ್ವಿಕ್ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ಇನಿಕ ವಂದಿಸಿದರು.

Related posts

ಅಬ್ಬಕ್ಕ ರಾಣಿ ಕುರಿತು ವಿಶೇಷ ಸರಣಿ ಉಪನ್ಯಾಸ ಕಾರ್ಯಾಕ್ರಮ ಸಮಾರೋಪ ಹಾಗೂ ಸಂಶೋಧನಾ ಗ್ರಂಥ ಬಿಡುಗಡೆ

Suddi Udaya

ಪಡ್ಡಂದಡ್ಕ ಚೀಂಕ್ರ ಪೂಜಾರಿ ನಿಧನ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya
error: Content is protected !!