April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

ಬೆಳ್ತಂಗಡಿ: ಶೋರಿನ್ ರಿಯೊ ಕರಾಟೆ ಅಸೋಸಿಯೇಷನ್ ಮೂಡಬಿದಿರೆ ಇವರು ಆಯೋಜಿಸಿದ್ದ 21 ನೇ ರಾಜ್ಯದ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿಯನ್ನು ಸೆನ್ಸಾಯ್ ಸಿರಾಜ್ ಎಚ್ ರವರು ಪಡೆಯುವುದರ ಮೂಲಕ ಪಂದ್ಯಾಕೂಟದ ಬೆಸ್ಟ್ ಫೈಟರ್ ಆಗಿ ಹೊರಹೊಮ್ಮಿದ್ದಾರೆ.

ಇವರು ಉಜಿರೆಯ ಶಿಹಾನ್ ಅಬ್ದುಲ್ ರಹ್ ಮಾನ್ ಇವರ ಶಿಷ್ಯರಾಗಿದ್ದು ಅವರೊಂದಿಗೆ ಸಹಶಿಕ್ಷಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಕ್ತಿನಗರ ನಿವಾಸಿಯಾದ ಹಸನಬ್ಬ ಹಾಗೂ ಅತೀಜಮ್ಮ ದಂಪತಿಯ ಪುತ್ರ.

Related posts

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya

ಬೆಳ್ತಂಗಡಿ:ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯ ಚಿನ್ನೋತ್ಸವ’ ಸಂಭ್ರಮ: ವಿವಿಧ ಬಗೆಯ ವೆರೈಟಿ ಚಿನ್ನಾಭರಣಗಳಿಗೆ ಮುಳಿಯ ಸಂಸ್ಥೆ ಹೆಸರುವಾಸಿಯಾಗಿದೆ

Suddi Udaya

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!