25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

ಧರ್ಮಸ್ಥಳ: ಪಂಚಾಯತ್ ಸಿಬ್ಬಂದಿಗಳ ನವಂಬರ್ ತಿಂಗಳಿಂದ ನಡೆಯುವ ಹೋರಾಟದ ಬಗ್ಗೆ ಜಿಲ್ಲಾಮಟ್ಟದ ಸಮಾಲೋಚನೆ ಸಭೆಯು ಗ್ರಾಮ ಪಂಚಾಯತ್ ನೌಕರರ ಶ್ರೇಯಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ದೇವಿ ಪ್ರಸಾದ್ ಬೊಲ್ಮ ರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನ ಮಾನ ನೀಡುವಂತೆ ರಾಜ್ಯದದ್ಯಂತ ಹೋರಾಟ ನಡೆಯಲಿದ್ದು ಈ ಬಗ್ಗೆ ರೂಪುರೇಷೆ ಸಿದ್ದ ಪಡಿಸಲಾಯಿತು. ಜಿಲ್ಲೆಯ ವಿವಿಧ ತಾಲೂಕಿನ ಅಧ್ಯಕ್ಷರು, ಜಿಲ್ಲಾಪದಾಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ