27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

ನೆರಿಯ: ಗಂಡಿಬಾಗಿಲು ಸಂತ ತೋಮಸರ ದೇವಾಲಯ ಗಂಡಿಬಾಗಿಲು ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ನಡೆಯುತ್ತಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಗುರುಗಳಾದ ರೆ.ಫಾ.ಜೋಸ್ ಆಯಾಂಕುಡಿ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ವಹಿಸಿದ್ದರು. ಪುತ್ತೂರು ನೆಮ್ಮದಿ ವೆಲ್ ನೆಸ್ ಸೆಂಟರ್ ಮಾಲಕರು ಕೆ. ಪ್ರಭಾಕರ್ ಸಾಲಿಯಾನ್ ಈ ಶಿಬಿರದಿಂದ ಜನರಿಗೆ ಸಿಗುವ ಪ್ರಯೋಜನದ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು.

ಮುಖ್ಯ ಅಥಿತಿಗಳಾಗಿ ಸಂತ ತೊಮಸರ ದೇವಾಲಯದ ಟ್ರಸ್ಟಿ ಕುರಿಯನ್, ವಿನ್ಸೆಂಟ್ ಡಿ ಪೌಲ್ ಸೊಸೈಟಿ ಅಧ್ಯಕ್ಷ ಶಾಜಿ, ನೆರಿಯ ಗ್ರಾಮ ಪಂಚಾಯತ್ ಸದಸ್ಯ ತೋಮಸ್ ವಿ.ಡಿ ಆಗಮಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.

Related posts

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!