September 6, 2026
ತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಬಹುತೇಕ ಎಲ್ಲಾ ಚರ್ಚ್ ಗಳ ವಾರ್ಷಿಕ ಮಹೋತ್ಸವ, ಜಾತ್ರೆ ಹಾಗೂ ಸಾಮಾನ್ಯ ಎಲ್ಲಾ ಉತ್ಸವಗಳಲ್ಲಿನ ಬಾಂಡ್ ಸೆಟ್ ವಾದ್ಯ ಘೋಷದ ಮೆರಗನ್ನು ನೀಡಿ ಜನ ಸಾಮಾನ್ಯರಿಗೆ ಸಂಗೀತ ರಸ ದೌತಣ ನೀಡುತ್ತಿದ್ದ ಬೇಬಿ ತಚ್ಚಾಟ್ (65ವ) ಬಾಂಡ್ ಮಾಸ್ಟರ್ ನೆರಿಯ ಗಂಡಿಬಾಗಿಲಿನ ಅವರ ಸ್ವ ವಸತಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರ ನಿಧನಕ್ಕೆ ಗಂಡಿ ಬಾಗಿಲು ಚರ್ಚ್ ನ ಮಾಜಿ ಧರ್ಮ ಗುರುಗಳು ಹಾಗೂ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ| ಶಾಜಿ ಮಾತ್ಯು, ಸೆಂಟ್ ತೋಮಸ್, ಗಂಡಿ ಬಾಗಿಲಿನ ವಂದನಿಯ ಫಾ. ಜೋಸ್ ಆಯಾಮ್ ಕುಡಿ ಧರ್ಮೋಪದೇಶ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಎಸ್ರ ಫೌಂಡೇಶನ್ ನ ಶಿಜು ಚೇಟ್ಟು ತಡತ್ತಿಲ್, ಮರ್ವಿನ್ ಅಳವೂರ್, ವಿಲ್ಸನ್ ಎಡಯತ್ರತ್ತ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ.

Related posts

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಬಿಜೆಪಿ ಮಂಡಲದಿಂದ ಭೇಟಿ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!