25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

ಬಳಂಜ ಶಾಲೆಯಲ್ಲಿ ಶಿವಾಜಿ ಫ್ರೆಂಡ್ಸ್ ಕ್ಲಬ್(ರಿ) ಬಳಂಜ ಇದರ ವತಿಯಿಂದ ರಕ್ಷಾಬಂಧನ ಮತ್ತು ಸಿಹಿತಿಂಡಿ ವಿತರಣೆ ಕಾರ್ಯಕ್ರಮವು ಆ.19 ರಂದು ನಡೆಯಿತು.

ಈ ವೇಳೆ ಸಹೋದರ ಸಹೋದರಿಯರು ರಾಕಿ ಕಟ್ಟುವ ಮೂಲಕ ಸಂಪ್ರದಾಯವನ್ನು ಆಚರಿಸಲಾಯಿತು.

Related posts

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya
error: Content is protected !!