27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ.

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೀಕರ ಮಳೆಯಾಗುತ್ತಿದ್ದು ತಗ್ಗು ಪ್ರದೇಶವಾದ ದಿಡುಪೆ,ಕೊಲ್ಲಿ,ಮಿತ್ತಬಾಗಿಲು ಪ್ರದೇಶದ ನದಿಗಳು ಉಕ್ಕಿ ಹರಿಯುತ್ತಿದ್ದು ನೀರಿನ ಮಟ್ಟವು ಹೆಚ್ಚಳಕ್ಕೆ ಕಾರಣವಾಗಿದೆ.

ಇದರ ಪರಿಣಾಮ ನದಿಗಳಲ್ಲಿ ತೇಲಿ ಬಂದ ಮರಗಳು ಸಿಕ್ಕಿಹಾಕಿಕೊಂಡು, ಪಕ್ಕದ ತೋಟಗಳಿಗೆ ನೀರು ನುಗ್ಗಿ ಹಾನಿಯಾಗಿದೆ.

ಈ ಭೀಕರ ಮಳೆ ಕಳೆದ 4ವರ್ಷಗಳ ಹಿಂದೆ ತಾಲೂಕಿಗೆ ಅಪ್ಪಲಿಸಿದ ನೆರೆಯನ್ನು ನೆನಪಿಸುವಂತಿದೆ.

Related posts

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!