26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

ಬೆಳ್ತಂಗಡಿ: ಬೆಂಗಳೂರು ಚೇತನ ಫೌಂಡೇಶನ್ ಧಾರವಾಡ ಇದರ ಅಂಗಸಂಸ್ಥೆಯಾದ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವದಾಖಲೆಯ ಮಾಹಿತಿ ಸಂಗ್ರಹ ಸಂಸ್ಥೆಯು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ 24 ನಿಮಿಷಗಳಲ್ಲಿ 224 ಕವಿಗಳು ವಾಟ್ಸಾಪ್ ಮೂಲಕ ಏಕಕಾಲಕ್ಕೆ ಆಶುಕವಿತೆ ಬರೆಯುವ ಮೂಲಕ ಬಂದಾರುವಿನ ಯುವ ಸಾಹಿತಿ ಚಂದ್ರಹಾಸ ಕುಂಬಾರ ರವರು ವಿಶ್ವದಾಖಲೆ ನಿರ್ಮಿಸಿದ್ದಾರೆ.

ಆ.18 ರಂದು ಕುವೆಂಪು ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ ಬೆಂಗಳೂರು ಇಲ್ಲಿ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ಮತ್ತು ಚೇತನ ಫೌಂಡೇಷನ್ ಕರ್ನಾಟಕ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ )ಬೆಂಗಳೂರು ಆಯೋಜಿಸಿದ ವಂದೇ ಮಾತರಂ ಕಾರ್ಯಕ್ರಮದಲ್ಲಿ “ಕಾವ್ಯ ಚೇತನ” ಪ್ರಶಸ್ತಿ ಪಡೆದಿರುತ್ತಾರೆ.

Related posts

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

Suddi Udaya

ಬೆಳ್ತಂಗಡಿ ಕಾಂಗ್ರೇಸ್ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ

Suddi Udaya
error: Content is protected !!