April 11, 2025
ಪ್ರಮುಖ ಸುದ್ದಿಸಮಸ್ಯೆ

ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ

ಕೊಟ್ಟಿಗೆಹಾರ : ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಬೀಸಿದ ಮಳೆಗೆ ನೀರು ರಸ್ತೆಯ ಮೇಲೆ ಸಾಗಿ ವಾಹನ ಸವಾರರು ವಾಹನ ಚಲಾಯಿಸಲು ಪರದಾಡಿದರು.2019 ರಲ್ಲಿ ಗುಡ್ಡ ಕುಸಿತವಾದ ಸಂದರ್ಭದಲ್ಲಿ ಸುರಿದ ಮಳೆಯಂತೆ ಧಾರಾಕಾರ ಮಳೆ ಮಂಗಳವಾರ ಸುರಿದಿದ್ದರಿಂದ ಘಾಟ್ ರಸ್ತೆಯಲ್ಲಿ ವಾಹನದ ಚಕ್ರಗಳು ನೀರಿನಲ್ಲಿ ಮುಳುಗಿದಂತೆ ಭಾಸವಾಯಿತು.ಚಾರ್ಮಾಡಿ ಘಾಟಿಯಲ್ಲಿ ಮಳೆಯ ಆರ್ಭಟಕ್ಕೆ ಗುಡ್ಡದ ಮೇಲಿದ್ದ ಬಂಡೆಗಳು ರಸ್ತೆಗೆ ಬಂದು ಬಿದ್ದಿವೆ.ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ

.

Related posts

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!