25.3 C
ಪುತ್ತೂರು, ಬೆಳ್ತಂಗಡಿ
April 4, 2025
ಪ್ರಮುಖ ಸುದ್ದಿ

ಬೆಳಾಲಿನಲ್ಲಿ ನಿವೃತ್ತ ಶಿಕ್ಷಕನ ಕೊಲೆ

ಬೆಳ್ತಂಗಡಿ :ಬೆಳಾಲಿನಲ್ಲಿ ಹಾಡಹಗಲೇ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ರವರ ತಲೆಯ ಭಾಗಕ್ಕೆ ಕಲ್ಲು ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಆ.20ರಂದು ಸಂಜೆ ಬೆಳಾಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಇರುವ ಮನೆಯಲ್ಲಿ ಘಟನೆ ನಡೆದಿದೆ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ

Related posts

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!