September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ


ಉಜಿರೆ: ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಕಾಯರ್ತಡ್ಕ ದ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಅಡ್ಲಿನ್ ಎಲಿಜಬೆತ್ ಜೆರಿನ್ ರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು . ಇವರು ಕಾಯರ್ತಡ್ಕ ದ ನಿವಾಸಿಯಾದ ಜೆರಿನ್ ಹಾಗೂ ಝಾನ್ಸಿ ದಂಪತಿಯ ಪುತ್ರಿ.

Related posts

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya
error: Content is protected !!