September 23, 2026
ತಾಲೂಕು ಸುದ್ದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಹಾಗೂ ದೇಶದಲ್ಲಿ ನಡೆಯುತ್ತಿರುವ ನಿರಂತರ ಅತ್ಯಾಚಾರ ಖಂಡಿಸಿ ಬೃಹತ್ ಪಂಜಿನ ಮೆರವಣಿಗೆಯು ಆ. 20ರಂದು ಕುಂಜರ್ಪದಿಂದ ಉಜಿರೆ ಬಸ್ ನಿಲ್ದಾಣದವರೆಗೆ ನಡೆಯಿತು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಮಾತನಾಡಿ, ದೇಶದ ನಾನಾ ಭಾಗಗಳಲ್ಲಿ ನಿರಂತರವಾಗಿ ಅತ್ಯಾಚಾರ ಹಾಗೂ ಕೊಲೆ ನಡೆಯುತ್ತಿದೆ. ನಮ್ಮನ್ನು ಆಳುವಂತಹ ಸರ್ಕಾರಗಳು ಇಂತಹ ಹೇಯ ಕೃತ್ಯಕ್ಕೆ ಇಲ್ಲಿಯ ವರೆಗೂ ಕಡಿವಾಣ ಹಾಕಲು ವಿಫಲವಾಗಿದೆ ಎಂದು ಆರೋಪಿಸಿದರು.
ಹೋರಾಟಗಾರ ತಮ್ಮಣ್ಣ ಶೆಟ್ಟಿ ಪಂಜಿನ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದರು.

Related posts

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!