ಧರ್ಮಸ್ಥಳ: ಚಲನಚಿತ್ರ ತಾರೆ ಶ್ರುತಿ ಮತ್ತು ಮಗಳು ಗೌರಿ ಆ.19 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. Share this:PostPrintEmailTweetWhatsApp