25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಮೂಲ್ಕಿ ವಲಯ ವತಿಯಿಂದ ಆಯೋಜನೆ ಮಾಡಿದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸರ್ಧೆಯಲ್ಲಿ ಬೆಳ್ತಂಗಡಿ ವಲಯ ಬಾಗವಹಿಸಿ ವೀಡಿಯೋ ಸರ್ಧೆಯಲ್ಲಿ ಪ್ರಥಮ ಸ್ಧಾನ ಪಡೆದುಕೊಂಡಿದೆ.

ಆ.19 ವಿಶ್ವ ಛಾಯಾಗ್ರಹಣ ದಿನದಂದು ಬಹುಮಾನ ವಿತರಣೆ ತೋಕುರು ಗುತ್ತು ಮನೆ ಲೈಟ್ ಹೌಸ್ ಹಳೆಯಂಗಡಿಯಲ್ಲಿ ನಡೆಯಿತು. ಈ ಸಂರ್ಭದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಜಿಲ್ಲಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್. ಉಪಾಧ್ಯಕ್ಷ ರಮೇಶ್ ಕಲಾಶ್ರೀ. ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ. ಮೂಲ್ಕಿ ವಲಯದ ಅಧ್ಯಕ್ಷ ಪ್ರಕಾಶ್ ಸುವರ್ಣ. ನವೀನ್ ಶೆಟ್ಟಿ ಎಡ್ಮೆಮಾರ್ ನಮ್ಮ ಟವಿ. ಶಕುಂತಳ ಜೆ ಶೆಟ್ಟಿ ತೋಕುರು ಗುತ್ತು ಮತ್ತಿತರರು ಉಪಸ್ಥಿತರಿದ್ದರು.

ಬೆಳ್ತಂಗಡಿ ವಲಯದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೋರು ಮತ್ತು ಕಾರ್ಯದರ್ಶಿ ವಿಜಯ ಎಚ್ ಭಟ್ ಬಹುಮಾನ ಸ್ವೀಕರಿಸಿದರು

Related posts

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya
error: Content is protected !!