23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಗಿದೆ.


ಅಧ್ಯಕ್ಷರಾಗಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯದರ್ಶಿಯಾಗಿ ಗಂಗಾಧರ ಗೌಡ ಬಜಿಲ, ಕೋಶಾಧಿಕಾರಿಯಾಗಿ ಮಹಾಬಲ ನಾಯ್ಕ ಪುರ್ಲಿದಪಲ್ಕೆ ಆಯ್ಕೆಗೊಂಡಿರುತ್ತಾರೆ. ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳು ಹಾಗೂ ಉಪಸಮಿತಿಗಳು ರಚನೆಯಾಗಿರುತ್ತದೆ.

Related posts

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya
error: Content is protected !!