25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

ಬೆಳ್ತಂಗಡಿ: ಅಗಸ್ಟ್ 17ರಿಂದ 18ರವರೆಗೆ ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ (2024/25)ನಲ್ಲಿ 80 ಕೆಜಿ ವಿಭಾಗದ ಸೀನಿಯರ್ ಮತ್ತು ಜೂನಿಯರ್ ಮಟ್ಟದ ವೇಟ್‌ಲಿಫ್ಟಿಂಗ್ ನಲ್ಲಿ ತೇಜಸ್ವಿನಿ ಪೂಜಾರಿ ಎರಡು ಚಿನ್ನದ ಪದಕ ವನ್ನು ಪಡೆದುಕೊಂಡಿದ್ದಾರೆ.

ಬಂದಾರು ಗ್ರಾಮದ ಬೊಲ್ಜೆ ಕೆ.ಚಿದಾನಂದ ಪೂಜಾರಿ – ಪಾರ್ವತಿ ದಂಪತಿ ಪುತ್ರಿ. ಉಜಿರೆ ಶ್ರೀ.ಧ.ಮಂ ಕಾಲೇಜಿನ ಸಂತೋಷ್ ತರಬೇತಿ ನೀಡಿರುತ್ತಾರೆ.

Related posts

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya
error: Content is protected !!