April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

ಕುತ್ಲೂರು : ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಮಕ್ಕಳಿಗೆ ಪಾಠದ ಜೊತೆಗೆ ಆಟವು ಮುಖ್ಯ ಎಂಬಂತೆ ಆಸಕ್ತಿ ತೋರಿಸಿ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕಬಡ್ಡಿ ಪಂದ್ಯಾಟದ ಮಾರ್ಗದರ್ಶನದೊಂದಿಗೆ ತರಬೇತುಗೊಳಿಸುವುದಲ್ಲದೆ ಕ್ರೀಡಾ ಸಮವಸ್ತ್ರವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದದವರು, ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು

Related posts

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya
error: Content is protected !!