April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಬೆಳ್ತಂಗಡಿ:ಜಗತ್ತಿಗೆ ವಿಶ್ವ ಮಾನವ ಸಂದೇಶವನ್ನ ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳ 170 ನೇ ಗುರು ಜಯಂತಿ ಕಾರ್ಯಕ್ರಮ ಗುರು ನಮನವನ್ನ ಯುವವಾಹಿನಿ ಬೆಳ್ತಂಗಡಿ ಘಟಕದಲ್ಲಿ ಆಚರಿಸಲಾಯಿತು.

ಗುರುಗಳಿಗೆ ಪುಷ್ಪನಮನವನ್ನ ಅರ್ಪಿಸಿ, ಗುರು ಶ್ಲೋಕ ಪಠಿಸಿ ಸರಳವಾಗಿ ಗುರುಗಳ ಜೀವನ ಸಾಧನೆಯ ವಿನಿಮಯ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ, ನಿಕಟಪೂರ್ವಾಧ್ಯಕ್ಷ ಅಶ್ವಥ್ ಕುಮಾರ್, ಮಾಜಿ ಅಧ್ಯಕ್ಷರಾದ ಪ್ರಸಾದ್ ಎಮ್ .ಕೆ, ಪ್ರಶಾಂತ್ ಮಚ್ಚಿನ, ಸುಜಾತ ಅಣ್ಣಿ ಪೂಜಾರಿ, ಸಲಹೆಗಾರರಾದ ಅಣ್ಣಿ ಪೂಜಾರಿ, ಉಪಾಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಮತ್ತು ಸಂತೋಷ್ ಅರಳಿ, ಕಾರ್ಯದರ್ಶಿ ಯಶೋಧರ ಮುಂಡಾಜೆ ಮತ್ತು ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಚಂದ್ರಹಾಸ ಬಳಂಜ ಹಾಗೂ ಸದಸ್ಯರು ಭಾಗವಹಿಸಿದರು.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya
error: Content is protected !!