April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

ಉಜಿರೆ: ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ರಈಸ್ ರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು. ಇವರು ಉಜಿರೆಯ ಟಿ.ಬಿ. ಕ್ರಾಸ್ ನಿವಾಸಿ ವಿ.ಕೆ. ಫಾರೂಕ್ (ಪುತ್ತೂರು ಸುಪಾರಿ ಟ್ರೇಡರ್ಸ್)ಹಾಗೂ ಖತೀಜತುಲ್ ಕುಬುರ ದಂಪತಿಯ ಪುತ್ರ ರಾಗಿರುತ್ತಾರೆ.

Related posts

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya
error: Content is protected !!