April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

ಉಜಿರೆ: ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ವಿಶ್ವಾಸ್ ಶೆಟ್ಟಿ ರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು . ಇವರು ಉಜಿರೆಯ ವಸಂತ್ ಶೆಟ್ಟಿ ಹಾಗೂ ವಿಮಲಾ ದಂಪತಿಯ ಪುತ್ರರಾಗಿರುತ್ತಾರೆ.

Related posts

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya
error: Content is protected !!