27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್ ಕ್ಲಬ್ ವತಿಯಿಂದ ವಿಶ್ವ ಛಾಯಗ್ರಹಣ ದಿನದ ಪ್ರಯುಕ್ತ ಉಜಿರೆಯ ಹಿರಿಯ ಛಾಯಾಗ್ರಾಹಕ ಶ್ರೀ ರಾಮಕೃಷ್ಣ ರೈ ಅವರನ್ನು ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ರೊ ಸಂದೇಶ್ ರಾವ್ , ರೊ ಶ್ರೀಧರ ಕೆ.ವಿ, ರೊ ಪ್ರಶಾಂತ ಜೈನ್ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್, ಕಾರ್ಯದರ್ಶಿ ಡಾ.ವಿನಯಾ ಕಿಶೋರ್, ಡಾ.ಭಾರತಿ ಜಿ.ಕೆ , ಹಾಗೂ ಪುನೀತಾ ಪ್ರಭಾಕರ್ ಅವರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

Suddi Udaya

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

Suddi Udaya
error: Content is protected !!