31.8 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ತಾರೆ ಶ್ರುತಿ ಭೇಟಿ

ಧರ್ಮಸ್ಥಳ: ಚಲನಚಿತ್ರ ತಾರೆ ಶ್ರುತಿ ಮತ್ತು ಮಗಳು ಗೌರಿ ಆ.19 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

Related posts

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತು : ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ

Suddi Udaya

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ

Suddi Udaya
error: Content is protected !!