ಧರ್ಮಸ್ಥಳ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯನ್ನು ವೈದಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.

ಈ ವೇಳೆ ಮಠದ ಟ್ರಸ್ಟಿ ತುಕಾರಾಮ್ ಸಾಲಿಯಾನ್, ಅರ್ಚಕರು, ಸಿಬ್ಬಂದಿಗಳು, ಭಕ್ತರು ಹಾಜರಿದ್ದರು.