26.1 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಾದ ಸತೀಶ್ ಸಾಲುಮರ ಮತ್ತು ನವಾಜ್ ಸಾಲುಮರ ಇವರು ಮಡಂತ್ಯಾರು ಬಳ್ಳಮಂಜ ರಸ್ತೆಯ ಅಪಾಯಕಾರಿ ಹೊಂಡಗಳನ್ನು ಕಲ್ಲು ಮಣ್ಣು ಹಾಕಿ ಮುಚ್ಚಿ ಸಾರ್ವಜನಿಕರಿಗೆ ವಾಹನ ಓಡಾಡಲು ಅನುಕೂಲ ಮಾಡಿ ಕೊಟ್ಟರು.

ಈ ರಸ್ತೆಯಲ್ಲಿ ಇತ್ತೀಚಿಗೆ ರಸ್ತೆ ಅಪಘಾತಗಳು ಅತಿಯಾಗುತ್ತಿದ್ದು ಇದನ್ನು ಮನಗಂಡು ತಮ್ಮ ರಿಕ್ಷಾದಲ್ಲಿ ಕಲ್ಲುಗಳನ್ನು ಹೊತ್ತು ತಂದು ತಮ್ಮ ಸಮಾಜ ಸೇವೆಯನ್ನು ಮಾಡಿದರು. ಸಾರ್ವಜನಿಕರು ಇವರ ಕೆಲಸವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.

ವರದಿ: ಹರ್ಷ ಬಳ್ಳಮಂಜ

Related posts

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya
error: Content is protected !!