28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

Suddi Udaya

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya
error: Content is protected !!