September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕದ ವತಿಯಿಂದ ಕೃಷಿ ಮಾಹಿತಿ ಮತ್ತು ಕೆಸರುಗದ್ದೆ ಕೂಟ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜುನ ಪ್ರಾಂಶುಪಾಲರಾದ ಸಂತೋಷ್ ಇವರು ವಹಿಸಿದ್ದರು ಹಾಗೂ ಮುಖ್ಯ ಅತಿಥಿಗಳಾಗಿ ಬೂಚ ನಾಯ್ಕ ಪೆರ್ಲ ಕೃಷಿಕರು ಇವರು ವಹಿಸಿ ವಿದ್ಯಾರ್ಥಿಗಳಿಗೆ ಕೃಷಿಯ ಮಹತ್ವ ಮತ್ತು ಗದ್ದೆ ಕೃಷಿ ಹಾಗೂ ಅಡಿಕೆ ತೋಟದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿಗಳಾದ ಪ್ರಕಾಶ್ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎಲ್ಲಾ
ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಎನ್ ಎಸ್ ಎಸ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

Suddi Udaya

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya
error: Content is protected !!