24 C
ಪುತ್ತೂರು, ಬೆಳ್ತಂಗಡಿ
April 3, 2025
ಪ್ರಮುಖ ಸುದ್ದಿರಾಜಕೀಯ

ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಬೆಳ್ತಂಗಡಿ :ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಚಾರ್ಮಾಡಿ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್, ನಗರ ಬೂತ್ ಕಾರ್ಯದರ್ಶಿ ಮಂಜುನಾಥ್ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya

ಉಜಿರೆ ಶ್ರೀ ಧ.ಮಂ ಕಾಲೇಜು ವತಿಯಿಂದ ನಿವೃತ್ತ ಕರ್ನಲ್ ನಿತಿನ್ ಭಿಡೆ ಅವರಿಗೆ ಸನ್ಮಾನ

Suddi Udaya
error: Content is protected !!