39.7 C
ಪುತ್ತೂರು, ಬೆಳ್ತಂಗಡಿ
April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ ಅ. 19 ರಂದು ವಿಶ್ವ ಛಾಯಾಗ್ರಹಣ ಪ್ರಯುಕ್ತ ವಲಯದ ಹಿರಿಯ ಛಾಯಾಗ್ರಹಕ ಎನ್ ಎ ಗೋಪಾಲ್ ಅಳದಂಗಡಿ ಇವರೀಗೆ ಸನ್ಮಾನ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ, ಉಪಾಧ್ಯಕ್ಷ ರತ್ನಾಕರ್ ಪುಂಜಾಲಕಟ್ಟೆ, ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಭಟ್, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಬಾರದ್ವಜ್ ಉಜಿರೆ, ಎಸ್ ಕೆ ಪಿ ವಿವಿದ್ದೋದೇಶ ಸಹಕಾರಿ ಸಂಘದ ನಿರ್ದೇಶಕ ವಿಲ್ಸನ್, ಬೆಳ್ತಂಗಡಿ ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ ಹಾಗೂ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.  

Related posts

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ