23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

ಬೆಳ್ತಂಗಡಿ: ಆ.29ರಂದು ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಪತ್ನಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶಿಸಿದೆ.


ನ್ಯಾಯಾಂಗ ನಿಂದನೆ ಹಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೇಷರತ್ತಾಗಿ ಕ್ಷಮೆ ಯಾಚಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ ಪ್ರಮಾಣ ಪತ್ರವನ್ನು ಪುರಸ್ಕರಿಸಿದ ನ್ಯಾಯಾಲಯ, ಪ್ರಕರಣವನ್ನು ಮುಕ್ತಾಯಗೊಳಿಸಿತ್ತು.


ಆದರೆ ಈಗ ಭೂ.ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿ ಮುಕ್ತಾಯಗೊಂಡಿಲ್ಲ. ಆ ಪ್ರಕರಣದಲ್ಲಿ ಆ.29ರಂದು ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಪತ್ನಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶಿಸಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya
error: Content is protected !!