September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

ಕಲ್ಲೇರಿ : ಕಲ್ಲೇರಿ ಮೆಸ್ಕಾಂ ನಲ್ಲಿ ಕಳೆದ 15 ವರ್ಷಗಳಿಂದ ಸಂದೀಪ್ ಎಂ ರವರು ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Related posts

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ತುಳು ಕೂಟ ಇಸ್ರೇಲ್ ಸಹಕಾರದಲ್ಲಿ ಸುರೇಂದ್ರ ಬಲ್ಯಾಯಕೋಡಿರಿಗೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!