37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

ನಾರಾವಿ : ಕ್ಯಾಂಪ್ಕೋ ನಾರಾವಿ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆ.21 ರಂದು ಆರಂಭಗೊಂಡಿದೆ.

ಕಾಳುಮೆಣಸು ಖರೀದಿಯನ್ನು ಸದಸ್ಯ ಬೆಳೆಗಾರರಿಂದ ದೀಪ ಬೆಳಗಿಸುವುದರೊಂದಿಗೆ ಪ್ರಾರಂಭಿಸಲಾಯಿತು.

ಈ ವೇಳೆ ಹಿರಿಯ ಸದಸ್ಯರಾದ ಸುಬ್ರಾಯ ಭಟ್, ರತ್ನಾಕರ ಭಟ್ ಹೊಳೆಹೊದ್ದು ಶುಭ ಹಾರೈಸಿದರು. ಸದಸ್ಯರಾದ ಸುಂದರ ದೇವಾಡಿಗ ಇವರಿಂದ ಪ್ರಥಮ ಖರೀದಿಯನ್ನು ಮಾಡಲಾಯಿತು.

Related posts

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಹೊಸಂಗಡಿ -ಬಡಕೋಡಿ ಬೂತ್ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ

Suddi Udaya

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya
error: Content is protected !!