April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶ್ರಿ ಗುರುದೇವ ಪ. ಪೂ. ಕಾಲೇಜು ಬೆಳ್ತಂಗಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜಿನ ತಾಲ್ಲೂಕು ಮಟ್ಟದ ಬಾಲಕರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಪ್ರಸನ್ನ ಪಿಯು ಕಾಲೇಜು, ಅಸೋಸಿಯೇಟೆಡ್ ವಿತ್ ಎ ಎ ಅಕಾಡೆಮಿ ಇಲ್ಲಿನ ವಿದ್ಯಾರ್ಥಿ ಚಂದನ್ ಬಿ ಯು ಮತ್ತು ಬಾಲಕಿಯರ ವಿಭಾಗದಲ್ಲಿ ಕವನ ಹೆಚ್ ಜೆ ಮತ್ತು ರಮ್ಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾದ ಧನುಷ್ ಎಮ್ ಎನ್ ತರಬೇತಿ ನೀಡಿರುತ್ತಾರೆ.

Related posts

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya
error: Content is protected !!